ವಿಶೂ..
My blogs
Blogs I follow
- :ಮೌನಗಾಳ:
- Srushti
- ಗಿಂಡಿಮಾಣಿ
- ಜೀವಲಹರಿಯ ಹಾಡು....
- ಜೋಗಿಮನೆ
- ನಿಮ್ಮೊಡನೆ ವಿ.ಆರ್.ಭಟ್
- ಭಾವ ಕಿರಣ
- ಭಿನ್ನಷಡ್ಜ
- ಮಂಜಿನ ಹನಿ
- ಮೋಟುಗೋಡೆಯಾಚೆ ಇಣುಕಿ...
- ವಿಜ್ಞಾನಗಂಗೆ
Gender | Male |
---|---|
Industry | Student |
Occupation | student |
Location | India |
Introduction | ಮನುಷ್ಯನಿಗೆ ಈ ಚಡಪಡಿಕೆಗಳು ಎಷ್ಟು ಹಳೆಯದೋ ಅಷ್ಟೇ ಹಳೆಯದಾಗಿದ್ದು ಅದರಿಂದ ಹೊರಬರುವ ಆತನ ಪ್ರಯತ್ನಗಳು. ಮುಗಿದದ್ದು ಮುಗಿದೇ ಹೋಯ್ತು ಎನ್ನುವಷ್ಟರಲ್ಲಿ ಮನೆ ಹೊಸ್ತಿಲಲ್ಲಿ ಕಾದು ಕೂತು ತಟ್ಟೆ ಬಡಿಯುವ ಭಿಕ್ಷುಕರ ಗುಂಪಿನಂತೆ ಮತ್ತೊಂದಷ್ಟು ಚಡಪಡಿಕೆಗಳು..ಅವುಗಳನ್ನ ಹೊರನೂಕುವ ಆತನ ದಾರಿಗಳು ನೂರು.. ಅನಾಸಿನ್ ಮಾತ್ರೆಯಿಂದ, ಫ್ಯಾನಿಗೆ ನೇತು ಬೀಳುವ ಗತಿಯ ತನಕ. ಈ 'ಆತ'ನಲ್ಲಿ ನಾನೂ ಒಬ್ಬನಾಗಲೇಬೇಕಾಗಿರೋದ್ರಿಂದ ನನ್ನ ಚಡಪಡಿಕೆಗಳ ಮೂಲದ ಕುತ್ತಿಗೆ ಹಿಚುಕುವಲ್ಲಿ ನಂಗೋಸ್ಕರ ನಾನು ಮಾಡಿಕೊಂಡಿರೋ ಒಂದು ಸಫಲ ಪ್ರಯತ್ನ ಈ 'ಬರವಣಿಗೆ' : ಬಹುಷಃ ಹಲವರಂತೆ. ಈ ಪ್ರಯತ್ನಕ್ಕೆ ಬೇರೆ ಬೇರೆ ಹೆಸರೂ ಕೊಡಬಹುದು. "ನಂದೇ ಆದೊಂದು ಐಡೆಂಟಿಟಿ ಬೇಕು" ಅನ್ನೋ ಹುಚ್ಚು ಇರಬಹುದು, ಸ್ನೇಹಿತರ ಸರ್ಕಲ್ಲಿನಲ್ಲಿ "ಭಾವುಕ" ಅನ್ನೋ ಹಣೆ ಪಟ್ಟಿಯಿಂದ ಭಿನ್ನವಾಗಿ ಬೆಳೆಯಬಹುದು ಅನ್ನೋ ವಿಲಕ್ಷಣ ಮನೋಭಾವವಿರಬಹುದು, ಹುಡುಗಿ ಕೈ ಕೊಟ್ಟಾಗ ಬ್ರಾಂದಿ ಬದಲು ಬರಹ ಮೇಲು ಅನ್ನೋ ಮುಂಜಾಗರೂಕತಾ ಖುಷಿ ಇರಬಹುದು..! ಗೊತ್ತಿಲ್ಲ.... ಯಾರೇ ಏನೇ ಹೇಳಿದರೂ ಸಧ್ಯಕ್ಕೆ ಒಂದು ಸುದೀರ್ಘ "About Me" ಬರೆದು ಮುಗಿಸಿದ ಮಜಾ ಇದೆ..!! |
Interests | Spirituality, Astronomy, Paranormal phenomena, Behavioral analysis, Music. |
Favorite Movies | All My upcoming movies...!!! |
Favorite Music | Hindustani vocal, Fusions, Flute+Tabla jugalbandi. |